*ಬಿಕ್ಕಳಿಕೆ ಬರುವುದೇ :* ಹುರುಳಿ ಕಷಾಯ ಸೇವಿಸಿರಿ.
*ಕಫ ಬರುವುದೇ :* ಶುಂಠಿ ಕಷಾಯ ಸೇವಿಸಿರಿ.
*ಹೊಟ್ಟೆಯಲ್ಲಿ ಹರಳಾದರೇ :* ಬಾಳೆದಿಂದಿನ ಪಲ್ಯ ಸೇವಿಸಿರಿ.
*ತೊದಲು ನುಡಿಯುತ್ತಿದ್ದರೆ :* ಮೃತ್ಯುಂಜಯ ಮಂತ್ರ ಹೇಳಿರಿ.
*ಬಿಳಿ ಕೂದಲೇ :* ಮೂಗಿನಲ್ಲಿ ಬೇವಿನ ಎಣ್ಣೆ ಹಾಕಿರಿ.
*ಮರೆವು ಬರುವುದೇ :* ನಿತ್ಯ ಸೇವಿಸಿ ಜೇನು.
*ಕೋಪ ಬರುವುದೇ :* ಕಾಳು ಮೆಣಸು ಸೇವಿಸಿ.
*ಮೂಲವ್ಯಾಧಿಯೇ :* ನಿತ್ಯ ಸೇವಿಸಿ ಎಳ್ಳು.
*ಮುಪ್ಪು ಬೇಡವೇ :* ಗರಿಕೆ ರಸ ಸೇವಿಸಿ.
*ನಿಶಕ್ತಿಯೇ :* ದೇಶಿ ಆಕಳ ಹಾಲು ಸೇವಿಸಿ.
*ಇರುಳುಗಣ್ಣು ಇದೆಯೇ :* ತುಲಸಿ ರಸ ಕಣ್ಣಿಗೆ ಹಾಕಿ.
*ಕುಳ್ಳಗಿರುವಿರೇ :* ನಿತ್ಯ ಸೇವಿಸಿ ನಿಂಬೆ ಹಣ್ಣು.
*ತೆಳ್ಳಗಿರುವಿರೆ :* ನಿತ್ಯ ಸೇವಿಸಿ ಸೀತಾ ಫಲ.
*ತೆಳ್ಳಗಾಗಬೇಕೇ :* ನಿತ್ಯ ಸೇವಿಸಿ ಬಿಸಿ ನೀರು.
*ಹಸಿವಿಲ್ಲವೇ :* ನಿತ್ಯ ಸೇವಿಸಿ ಓಂ ಕಾಳು.
*ತುಂಬಾ ಹಸಿವೇ :* ಸೇವಿಸಿ ಹಸಿ ಶೇಂಗಾ.
*ಬಾಯಾರಿಕೆಯೇ :* ಸೇವಿಸಿ ತುಳಸಿ.
*ಬಾಯಾರಿಕೆ ಇಲ್ಲವೇ :* ಸೇವಿಸಿ ಬೆಲ್ಲ.
*ಸಕ್ಕರೆ ಕಾಯಿಲೆಯೇ :* ಬಿಡಿ ಸಕ್ಕರೆ, ಸೇವಿಸಿ ರಾಗಿ.
*ಸಾರಾಯಿ ದಾಸರೇ :* ಗೋಸೇವೆ ಮಾಡಿ,ಗೋಮೂತ್ರ ಸೇವಿಸಿ.
*ರಕ್ತ ಹೀನತೆಯೇ :* ನಿತ್ಯ ಸೇವಿಸಿ ಪಾಲಕ್ ಸೊಪ್ಪು.
*ತಲೆ ಸುತ್ತುವುದೇ :* ಬೆಳ್ಳುಳ್ಳಿ ಕಷಾಯ ಸೇವಿಸಿ.
*ದೃಷ್ಟಿ ದೋಷವೇ :* ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಿ,ನಿತ್ಯ ಸೇವಿಸಿ ಕಿರುಕಸಾಲಿ.
*ಬಂಜೆತನವೇ :* ಔದುಂಬರ ಚಕ್ಕೆ ಕಷಾಯ ಸೇವಿಸಿ.
*ಭಯವೇ :* ಗೋಮೂತ್ರ ಸೇವಿಸಿ.
*ಸ್ವಪ್ನ ದೋಷವೇ :* ತುಳಸಿ ಕಷಾಯ ಸೇವಿಸಿ.
*ಅಲರ್ಜಿ ಇದೆಯೇ :* ಅಮೃತ ಬಳ್ಳಿ ಕಷಾಯ ಸೇವಿಸಿ.
*ಹೃದಯ ದೌರ್ಬಲವೇ :* ಸೋರೆಕಾಯಿ ರಸ ಸೇವಿಸಿ.
*ರಕ್ತ ದೋಷವೇ :* ಕೇಸರಿ ಹಾಲು ಸೇವಿಸಿ.
*ದುರ್ಗಂಧವೇ :* ಹೆಸರು ಹಿಟ್ಟು ಸ್ನಾನ ಮಾಡಿ.
*ಕೋಳಿ ಜ್ವರಕ್ಕೆ :* ತುಳಸಿ,ಅಮೃತ ಬಳ್ಳಿ ಕಷಾಯ ಸೇವಿಸಿ.
*ಕಾಲಲ್ಲಿ ಆಣಿ ಇದೆಯೇ :* ಉತ್ತರಾಣಿ ಸೊಪ್ಪು ಕಟ್ಟಿರಿ.
*ಮೊಣಕಾಲು ನೋವು :* ನಿತ್ಯ ಮಾಡಿ ವಜ್ರಾಸನ.
*ಸಂಕಟ ಆಗುವುದೇ :* ಎಳನೀರು ಸೇವಿಸಿ.
*ಮಗು ಹಾಸಿಗೆಯಲ್ಲಿ ಮೂತ್ರ ಮಾಡುವುದೇ :* ನಿತ್ಯ ಕೊಡಿ ಜೇನು.
*ಜಲ ಶುದ್ಧಿ : ಮಾಡಬೇಕೇ :* ತಾಮ್ರದ ಪಾತ್ರೆಯಲ್ಲಿ ನೀರು ಹಾಕಿ,ಅದರಲ್ಲಿ ತುಳಸಿ ಎಲೆ ಹಾಕಿರಿ.
*ವಾಂತಿಯಾಗುವುದೇ :* ಎಳನೀರು-ಜೇನು ಸೇವಿಸಿ.
*ಭೇದಿ ತುಂಬಾ ಆಗುವುದೇ :* ಅನ್ನ ಮಜ್ಜಿಗೆ ಊಟ ಮಾಡಿ.
*ಜಿಗುಪ್ಸೆ ಆಗಿದೆಯೇ :* ಪ್ರಾಣಾಯಾಮ ಮಾಡಿ.
*ಹಲ್ಲು ಸಡಿಲವೇ :* ದಾಳಿಂಬೆ ಸಿಪ್ಪೆಯ ಕಷಾಯ ಸೇವಿಸಿ.
♦ *ಕಾಮಾಲೆ ರೋಗವೇ :* ನಿತ್ಯ ಮೊಸರು ಸೇವಿಸಿ.
♦ *ಉಗುರು ಸುತ್ತು ಇದೆಯೇ :* ನಿಂಬೆ ಹಣ್ಣಿನ ಒಳಗೆ ಬೆರಳು ಇಡಿ.
♦ *ಎದೆ ಹಾಲಿನ ಕೊರತೆಯೇ :* ನಿತ್ಯ ಸೇವಿಸಿ ಎಳ್ಳು.
♦ *ಎಲುಬುಗಳ ನೋವೇ :* ನಿತ್ಯ ಸೇವಿಸಿ ಮೆಂತ್ಯೆ ಬೆಳ್ಳುಳ್ಳಿ...

No comments:
Post a Comment